ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಪರಿಚಿತ ಬಂದೂಕುಧಾರಿಗಳಿಂದ 4 ಭಯೋತ್ಪಾದಕರ ಹತ್ಯೆ  – News Kadaba

ಅಪರಿಚಿತ ಬಂದೂಕುಧಾರಿಗಳಿಂದ 4 ಭಯೋತ್ಪಾದಕರ ಹತ್ಯೆ 

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ,06. ಅಪರಿಚಿತ ಬಂದೂಕುಧಾರಿಗಳಿಂದ ಭಾರತಕ್ಕೆ ಬೇಕಾಗಿದ್ದ 4 ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಇದರಿಂದ ಪಾಕ್ ನಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದಕರಲ್ಲಿ ನಡುಕ ಶುರುವಾಗಿದೆ.

ಸೈಯದ್ ನೂರ್ ಶಲೋಬರ್, ಸೈಯದ್ ಖಾಲಿದ್ ರಜಾ, ಐಜಾಜ್ ಅಹ್ಮದ್ ಅಹಂಗರ್ ಅಲಿಯಾಸ್ ಅಬು ಉಸ್ಮಾನ್ ಅಲ್-ಕಾಶ್ಮೀರಿ ಮತ್ತು ಬಶೀರ್ ಅಹ್ಮದ್ ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಎಂಬ ಉಗ್ರರು ಹತ್ಯೆಯಾಗಿದ್ದಾರೆ.

 

Scroll to Top