3 ದಿನದಲ್ಲಿ 40 ಜನರ ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ಹಣ ನಾಪತ್ತೆ !       

(ನ್ಯೂಸ್ ಕಡಬ)newskadaba.com ಮುಂಬೈ, ಮಾ.06. ಕಳೆದ 3 ದಿನದಲ್ಲಿ ಕೆವೈಸಿ ಮತ್ತು ಪ್ಯಾನ್ ಕಾರ್ಡ್ ಅಪ್ ಡೇಟ್ ಮಾಡುತ್ತೇವೆ ಎಂದು ಎಸ್ಎಂಎಸ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ಕನಿಷ್ಠ 40 ಜನರು ಬ್ಯಾಂಕ್ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಕಳವಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈ ಪೋಲೀಸರು ಸಾರ್ವಜನಿಕರಿಗೆ ಮೊಬೈಲ್ ನಲ್ಲಿ ಬರುವ ಮಾಹಿತಿ ಕೋರಿದ ಎಸ್ ಎಂಎಸ್ ಲಿಂಕ್ ಕ್ಲಿಕ್ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

 

Scroll to Top