ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹರಿದು ಬಂದ ವಿದ್ಯಾರ್ಥಿ ಸಾಗರ 

(ನ್ಯೂಸ್ ಕಡಬ)newskadaba.com ಮೂಡುಬಿದಿರೆ, ಮಾ.06. ಕನ್ನಡ ಮಾಧ್ಯಮ ಶಾಲೆಗೆ ಮಕ್ಕಳನ್ನು ಸೇರಿಸಲು ಬಹುತೇಕ ಪೋಷಕರು ಹಿಂದೇಟು ಹಾಕುತ್ತಾರೆ. ಆದರೆ, ಅದಕ್ಕೆ ಅಪವಾದವೆಂಬಂತೆ ಇಲ್ಲಿನ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ 6ರಿಂದ 9ನೇ ತರಗತಿಯ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆದ ಪ್ರವೇಶ ಪರೀಕ್ಷೆಗೆ ರಾಜ್ಯದಾದ್ಯಾಂತ ವಿದ್ಯಾರ್ಥಿ ಸಾಗರವೇ ಹರಿದುಬಂದಿದೆ.

ಶಾಲೆಯಲ್ಲಿರುವ ಒಟ್ಟು 250 ಸೀಟುಗಳಿಗೆ ರಾಜ್ಯದಾದ್ಯಂತ 14,158 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 13,617 ಮಂದಿ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದಾರೆ.

Also Read  IPL 2020: ಮುಂಬೈ ಇಂಡಿಯನ್ಸ್ ಮುಡಿಗೇರಿದ IPL ಟ್ರೋಫಿ

 

error: Content is protected !!
Scroll to Top