ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ ➤ ಶೂಟಿಂಗ್ ವೇಳೆ ಅವಘಡ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 06. ಬಾಲಿವುಡ್ ಚಿತ್ರರಂಗದ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಶೂಟಿಂಗ್ ನಡೆಸುತ್ತಿದ್ದ ವೇಳೆ ಪಕ್ಕೆಲುಬಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ವೈದ್ಯರು ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Scroll to Top