ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೇ ಗಮನಿಸಿ.!    ➤  ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು 2023ರ ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.

ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www..tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸುವುದು.

 

Scroll to Top