ಮಾ.12ರಂದು ಮಂಡ್ಯ, ಧಾರವಾಡಕ್ಕೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ. 06.  ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ಅವರು ಮದ್ದೂರು ಕ್ಷೇತ್ರದಲ್ಲಿ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯನ್ನು ಉದ್ಘಾಟಿಸಲಿದ್ದು, ಬಳಿಕ ಮಂಡ್ಯದಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಂತರದಲ್ಲಿ ಧಾರವಾಡಕ್ಕೆ ತೆರಳಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

 

error: Content is protected !!

Join the Group

Join WhatsApp Group