ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ ಶೇ 50 ರಿಯಾಯಿತಿ.!       ➤  ಚಾಲಕರ ವೇತನ ಬಳಸಿಕೊಂಡು ರೂ.33 ಲಕ್ಷ ದಂಡ ಕಟ್ಟಿದ BMTC – News Kadaba

ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ ಶೇ 50 ರಿಯಾಯಿತಿ.!       ➤  ಚಾಲಕರ ವೇತನ ಬಳಸಿಕೊಂಡು ರೂ.33 ಲಕ್ಷ ದಂಡ ಕಟ್ಟಿದ BMTC

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇ.50ರ ರಿಯಾಯಿತಿಯನ್ನು ನೀಡಿದ್ದು, ಸರ್ಕಾರದ ಈ ಆಫರ್’ನ್ನು ಬಿಎಂಟಿಸಿ ಕೂಡ ಬಳಕೆ ಮಾಡಿಕೊಂಡಿದೆ.

ನಗರದಲ್ಲಿ 12 ಸಾವಿರ ಸಿಗ್ನಲ್ ಜಂಪ್ ಮಾಡಿರುವ ಬಿಎಂಟಿಸಿ ಚಾಲಕರು ನಿಗಮಕ್ಕೆ ಬರೋಬ್ಬರಿ 1 ಕೋಟಿ ರೂ. ನಷ್ಟವುಂಟು ಮಾಡಿದ್ದಾರೆ. 12 ಸಾವಿರ ಸಿಗ್ನಲ್ ಜಂಪ್ ಮಾಡಿರುವ ಪ್ರಕರಣಗಳು ಸೇರಿ ಒಟ್ಟು ದಂಡದ ಮೊತ್ತ 1 ಕೋಟಿ ರೂ.ಗೆ ತಲುಪಿದೆ. ಟ್ರಾಫಿಕ್ ನಿಯಮಗಳನ್ನ ಉಲ್ಲಂಘಿಸಿದ ಪ್ರಮುಖ ಪ್ರಕರಣಗಳಲ್ಲಿ ಒಟ್ಟು ದಂಡ 66 ಲಕ್ಷ ರೂಪಾಯಿ ಆಗಿದ್ದು, ಶೇ.50 ಆಫರ್ ಮೂಲಕ 33 ಲಕ್ಷ ರೂ. ದಂಡವನ್ನು ಬಿಎಂಟಿಸಿ ಆಡಳಿತ ಮಂಡಳಿ ಪಾವತಿ ಮಾಡಿದೆ.

 

Scroll to Top