ನಕಲಿ ಎನ್‍ಕೌಂಟರ್ ಮಾಡಿದ್ದ ಸೇನಾಧಿಕಾರಿಗೆ ಜೀವಾವಧಿ ಶಿಕ್ಷೆ.!       

(ನ್ಯೂಸ್ ಕಡಬ)newskadaba.com ಶ್ರೀನಗರ, ಮಾ.06. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ನಕಲಿ ಎನ್‍ ಕೌಂಟರ್‍ನಲ್ಲಿ ಭಾಗಿಯಾಗಿದ್ದ ಅಧಿಕಾರಿಯೊಬ್ಬರಿಗೆ ಸೇನಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೆಲವು ದಿನಗಳ ಹಿಂದೆ ಕೋರ್ಟ್ ಮಾರ್ಷಲ್ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ನಕಲಿ ಎನ್‍ಕೌಂಟರ್‍ನ ಆರೋಪಿ ಕ್ಯಾಪ್ಟನ್ ಭೂಪಿಂದರ್ ಸಿಂಗ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

 

Scroll to Top