ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ತಾಯಿ ಆತ್ಮಹತ್ಯೆಗೆ ಯತ್ನ! – News Kadaba

➤ ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ತಾಯಿ ಆತ್ಮಹತ್ಯೆಗೆ ಯತ್ನ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಬೆಂಗಳೂರು  ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ಲೈವ್ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ದೇವನಹಳ್ಳಿ ಹೊರವಲಯದ ಒಜೋನ್ ಅರ್ಬನಾ ಅಪಾರ್ಟ್ಮೆಂಟ್ ಬಳಿ ನಡೆದಿದೆ. ತುಮಕೂರು ಮೂಲದ ಮಹಿಳೆ ಸುಮಯಾ ಬಾನು ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು.

ಕಳೆದ‌ ಎರಡು ವರ್ಷಗಳ ಹಿಂದೆ ಪತಿ ಜೊತೆ ಈ ಮಹಿಳೆ ಡೈವರ್ಸ್ ಪಡೆದುಕೊಂಡಿದ್ದಳು. ಈ ವೇಳೆ ಮಗುವನ್ನ ತಾಯಿಯ ಸುಪರ್ದಿಗೆ ನೀಡಿಬೇಕು ಎಂದು ಕೋರ್ಟ್‌ ಆದೇಶವಿದ್ದು, ಹೀಗಾಗಿ ಪತಿ ಮೊದಲ ಪತಿ ಮೊಹಮದ್ ಅಸಿಮ್ ನಿಕ್ಬಾಲ್ ಆಗಾಗ ಮಗುವನ್ನ ನೋಡಲು ಹೋಗುತ್ತಿದ್ದ. ಅದೇ ರೀತಿ ಕಳೆದ ತಿಂಗಳು ಮಗುವನ್ನ ನೋಡಲು ಹೋಗಿದ್ದ ಸಂದರ್ಭದಲ್ಲಿ. ಮಗುವನ್ನ ತಾಯಿ ಬಳಿಯಿಂದ ಎತ್ತಿಕೊಂಡು ಬಂದಿದ್ದಾನೆ ಎಂದು ಮಹಿಳೆಯಿಂದ ಆರೋಪ.

Scroll to Top