ಮತ್ತೆ ಮತ್ತೆ ಕಾಡ್ಗಿಚ್ಚು      ➤  ಧಗಧಗಿಸುವ ಬೆಂಕಿ ನಂದಿಸಲು ಹರಸಾಹಸ

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಮಾ.06. ರಾಜ್ಯದಲ್ಲಿ ಮತ್ತೆ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಕಾಡುಗಳು ಹೊತ್ತಿ ಉರಿಯಲಾರಂಭಿಸಿವೆ. ಮಾತ್ರವಲ್ಲ, ಧಗಿಧಗಿಸುವ ಬೆಂಕಿಯನ್ನು ಆರಿಸಲು ಹರಸಾಹಸ ಪಡುವಂತಾಗಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಈ ಕಾಡ್ಗಿಚ್ಚು ಕಾಣಿಸಿಕೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಮುಂದುವರಿದ್ದು, ಅರಣ್ಯ ಹಾಗೂ ತೋಟಕ್ಕೂ ಬೆಂಕಿ ಬಿದ್ದಿದೆ. ಚಿಕ್ಕಮಗಳೂರಿನ ಬಸರವಳ್ಳಿ ಗ್ರಾಮದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಅರಣ್ಯ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯತ್ತಿದೆ.

Also Read  ➤ ಮಾರ್ಚ್ 1 ರಂದು ಖಗೋಳದಲ್ಲಿ ಶುಕ್ರ ಹಾಗೂ ಗುರು ಗ್ರಹದ ಜೊತೆಗೆ ಚಂದ್ರ ಕಾಣಿಸಲಿದೆ

 

error: Content is protected !!
Scroll to Top