ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ – News Kadaba

ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

Death, deadbody, Waterfall

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಮಾ.06. ಪರೀಕ್ಷೆಯ ಶುಲ್ಕ ಕಟ್ಟದ ಕಾರಣಕ್ಕೆ ಖಾಸಗಿ ಶಾಲೆಯೊಂದು ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಬಿಟ್ಟಿಲ್ಲ. ಈ ವಿಚಾರವಾಗಿ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶುಲ್ಕ ಕಟ್ಟದ ಕಾರಣಕ್ಕೆ ಇಲ್ಲಿನ ಖಾಸಗಿ ಶಾಲೆಯೊಂದು ಪರೀಕ್ಷೆ ಬರೆಯಲು ಬಿಡಲಿಲ್ಲ ಎಂದು 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ತಿಳಿಸಿದ್ದಾರೆ.

 

Scroll to Top