ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ – News Kadaba

➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ

(ನ್ಯೂಸ್ ಕಡಬ) newskadaba.com. ಮಂಗಳೂರು.  85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್ ಅವರ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ ಮತ್ತು ಮಗ ಹಾಗೂ ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳದಿರುವಂತೆ ತಿಳಿಸಿದ್ದಾರೆ.

85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್ ಅವರ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ ಮತ್ತು ಮಗ ಹಾಗೂ ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳದಿರುವಂತೆ ತಿಳಿಸಿದ್ದಾರೆ. ನಾಥು ಸಿಂಗ್ ಮುಜಾಫರ್​ನಗರದ ನಿವಾಸಿಯಾಗಿದ್ದಾರೆ. ಅವರು 1.5 ಕೋಟಿ ಮೌಲ್ಯದ ಮನೆ ಹಾಗೂ ಜಮೀನು ಹೊಂದಿದ್ದಾರೆ. ಅವರಿಗೆ ಒಬ್ಬ ಮಗ ಇದ್ದು, ಅವರು ಶಾಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ವರು ಹೆಣ್ಣುಮಕ್ಕಳಿದ್ದು ಎಲ್ಲರಿಗೂ ವಿವಾಹವಾಗಿದೆ.

Scroll to Top