ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಮೇರಿಕಾದಲ್ಲಿ ಸಣ್ಣ ವಿಮಾನ ಪತನ ➤ ಭಾರತೀಯ ಮೂಲದ ಮಹಿಳೆ ಮೃತ್ಯು – News Kadaba

ಅಮೇರಿಕಾದಲ್ಲಿ ಸಣ್ಣ ವಿಮಾನ ಪತನ ➤ ಭಾರತೀಯ ಮೂಲದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಮಾ. 07. ನ್ಯೂಯಾರ್ಕ್ ಪ್ರದೇಶದಲ್ಲಿ ಸಣ್ಣ ವಿಮಾನ ಅಪಘಾತ ಸಂಭವಿಸಿ ಭಾರತೀಯ ಮೂಲದ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗಳು ಹಾಗೂ ಪೈಲಟ್ ಗಾಯಗೊಂಡ ಘಟನೆ ವರದಿಯಾಗಿದೆ.

ಮೃತ ಮಹಿಳೆಯನ್ನು ರೋಮಾ ಗುಪ್ತಾ ಎಂದು ಗುರುತಿಸಲಾಗಿದೆ. ಇವರು ಮಗಳು ರೀವಾ ಗುಪ್ತಾ ಜೊತೆ ಸಣ್ಣ ಪ್ರಯಾಣಿಸುತ್ತಿದ್ದ ನಾಲ್ಕು ಆಸನಗಳ ಸಿಂಗಲ್-ಇಂಜಿನ್ ಪೈಪರ್ ಚೆರೋಕೀ ವಿಮಾನವು ಲಾಂಗ್ ಐಲ್ಯಾಂಡ್‌ನ ರಿಪಬ್ಲಿಕ್ ಏರ್‌ಪೋರ್ಟ್‌ಗೆ ಹಿಂತಿರುಗುತ್ತಿದ್ದ ವೇಳೆ ಬೆಂಕಿ ಹೊತ್ತಿಕೊಂಡಿದ್ದು ರೋಮಾ ಮೃತಪಟ್ಟಿದ್ದಾರೆ. ಸ್ಥಳೀಯ ವರದಿಯ ಪ್ರಕಾರ ರೋಮಾ ಅವರ ಮಗಳು ರೀವಾ ಹಾಗೂ 23 ವರ್ಷದ ಪೈಲಟ್ ಬೋಧಕಿ ತೀವ್ರ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

Scroll to Top