ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ ಸಿಬಿಐ ದಾಳಿ – News Kadaba

➤ ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com. ದೆಹಲಿ, ಮಾ 7.   ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್  ಅವರನ್ನು ಪ್ರಶ್ನಿಸಲು ಅವರ ಪುತ್ರಿ ಮಿಸಾ ಭಾರತಿ ಅವರ ಮನೆಗೆ ಇಂದು ಸಿಬಿಐ ದಾಳಿ ನಡೆಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಅವರ ಪತ್ನಿ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮನೆಯ ಮೇಲೆ  ದಾಳಿ ನಡೆಸಿತ್ತು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಪ್ರಶ್ನಿಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿತ್ತು.

Scroll to Top