➤ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ 6.  ಬಾಲಿವುಡ್ ನಟ ಶಾರುಖ್ ಖಾನ್ ಜವಾನ್ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದು, ಈ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಎಂಟ್ರಿಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಗೌರಿ ಖಾನ್ ನಿರ್ಮಾಣದ ಈ ಚಿತ್ರದಲ್ಲಿ ದಕ್ಷಿಣದ ಸ್ಟಾರ್ ಕಲಾವಿದರನ್ನ ಈ ಚಿತ್ರದಲ್ಲಿ ಸೇರಿಸುವ ಪ್ರಯತ್ನ ನಡೆಯುತ್ತಿದೆಯಂತೆ.

ಇನ್ನು ಜವಾನ್‌ಗೆ ನಾಯಕಿಯಾಗಿ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಶಿವಣ್ಣ ರಜನೀಕಾಂತ್ ಜೊತೆ `ಜೈಲರ್ನಲ್ಲಿ ನಟಿಸಿದ್ದು,  ಮಂಗಳೂರಿನಲ್ಲಿ ಇತ್ತೀಚೆಗಷ್ಟೆ ಚಿತ್ರೀಕರಣ ನಡೆದಿದೆ.

error: Content is protected !!

Join the Group

Join WhatsApp Group