ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆ – News Kadaba

➤ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ 6.  ಬಾಲಿವುಡ್ ನಟ ಶಾರುಖ್ ಖಾನ್ ‘ಜವಾನ್‘ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದು, ಈ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ ಎಂಟ್ರಿಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಗೌರಿ ಖಾನ್ ನಿರ್ಮಾಣದ ಈ ಚಿತ್ರದಲ್ಲಿ ದಕ್ಷಿಣದ ಸ್ಟಾರ್ ಕಲಾವಿದರನ್ನ ಈ ಚಿತ್ರದಲ್ಲಿ ಸೇರಿಸುವ ಪ್ರಯತ್ನ ನಡೆಯುತ್ತಿದೆಯಂತೆ.

ಇನ್ನು ಜವಾನ್‌ಗೆ ನಾಯಕಿಯಾಗಿ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಶಿವಣ್ಣ ರಜನೀಕಾಂತ್ ಜೊತೆ `ಜೈಲರ್’ನಲ್ಲಿ ನಟಿಸಿದ್ದು,  ಮಂಗಳೂರಿನಲ್ಲಿ ಇತ್ತೀಚೆಗಷ್ಟೆ ಚಿತ್ರೀಕರಣ ನಡೆದಿದೆ.

Scroll to Top