ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ

(ನ್ಯೂಸ್ ಕಡಬ)newskadaba.com  ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು ನೀಡಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ನಂದಾವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಬಿಹಾರದ ಪಟ್ನಾಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾ. 5ರಂದು ನಂದಾವರಕ್ಕೆ ದಾಳಿ ನಡೆಸಿದ ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ನಂದಾವರ ನಿವಾಸಿಗಳಾದ ಮಹಮ್ಮದ್‌ ಸಿನಾನ್‌, ಸರ್ಫರಾಜ್ ನವಾಜ್‌ ಹಾಗೂ ಇಕ್ಬಾಲ್‌ ಎಂಬವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು

Also Read  ವಾರಸುದಾರರಿಲ್ಲದ ನಾಲ್ಕು ಶವಗಳ ಅಂತ್ಯಸಂಸ್ಕಾರ

 

 

error: Content is protected !!
Scroll to Top