ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ. 08. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಅಗ್ನಿಪಥ್ ಯೋಜನೆಯ ಮೊದಲ ಅಗ್ನಿವೀರ್ ಮಹಿಳಾ ಬ್ಯಾಚ್ ​ಗೆ ಬೆಂಗಳೂರಿನ ನೀಲಸಂದ್ರದ ಮಿಲಿಟರಿ ಕ್ಯಾಂಪಸ್​ನಲ್ಲಿ ತರಬೇತಿ ಆರಂಭವಾಗಿದೆ.

ಮಾರ್ಚ್ 1 ರಿಂದಲೇ ತರಬೇತಿಗಳು ಆರಂಭವಾಗಿದ್ದು, ಈಗಾಗಲೇ INSAS ರೈಫಲ್‌ಗಳನ್ನು ಡಿಸ್ಅಸೆಂಬಲ್ ಮಾಡುವುದು ಸೇರಿದಂತೆ ಇತರೆ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

 

error: Content is protected !!

Join the Group

Join WhatsApp Group