ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ ! – News Kadaba

ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ. 08. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಅಗ್ನಿಪಥ್ ಯೋಜನೆಯ ಮೊದಲ ಅಗ್ನಿವೀರ್ ಮಹಿಳಾ ಬ್ಯಾಚ್ ​ಗೆ ಬೆಂಗಳೂರಿನ ನೀಲಸಂದ್ರದ ಮಿಲಿಟರಿ ಕ್ಯಾಂಪಸ್​ನಲ್ಲಿ ತರಬೇತಿ ಆರಂಭವಾಗಿದೆ.

ಮಾರ್ಚ್ 1 ರಿಂದಲೇ ತರಬೇತಿಗಳು ಆರಂಭವಾಗಿದ್ದು, ಈಗಾಗಲೇ INSAS ರೈಫಲ್‌ಗಳನ್ನು ಡಿಸ್ಅಸೆಂಬಲ್ ಮಾಡುವುದು ಸೇರಿದಂತೆ ಇತರೆ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

 

Scroll to Top