ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆ     ➤  ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ರಾಜ್ಯದಲ್ಲಿ ಬಿಸಿಲ ಬೇಗೆಗೆ ಜನ ತತ್ತರಿಸಿ ಹೋಗುತ್ತಿದ್ದು, ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಇರೋದರಿಂದ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಈ ಬಗ್ಗೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೂ ಪ್ರತ್ಯೇಕ ಮಾರ್ಗಸೂಚಿ ನೀಡಿದ್ದು, ಆಯಾ ಜಿಲ್ಲೆ ಹಾಗೂ ಪಾಲಿಕೆಗಳ ವ್ಯಾಪ್ತಿಗಳ ಜನರಿಗೆ ಉಷ್ಣ ಮಾರುತಗಳಿಂದ ರಕ್ಷಣೆ ಪಡೆಯಲು ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.

 

error: Content is protected !!
Scroll to Top