ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆ     ➤  ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ – News Kadaba

ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆ     ➤  ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ರಾಜ್ಯದಲ್ಲಿ ಬಿಸಿಲ ಬೇಗೆಗೆ ಜನ ತತ್ತರಿಸಿ ಹೋಗುತ್ತಿದ್ದು, ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಇರೋದರಿಂದ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಈ ಬಗ್ಗೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೂ ಪ್ರತ್ಯೇಕ ಮಾರ್ಗಸೂಚಿ ನೀಡಿದ್ದು, ಆಯಾ ಜಿಲ್ಲೆ ಹಾಗೂ ಪಾಲಿಕೆಗಳ ವ್ಯಾಪ್ತಿಗಳ ಜನರಿಗೆ ಉಷ್ಣ ಮಾರುತಗಳಿಂದ ರಕ್ಷಣೆ ಪಡೆಯಲು ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.

 

Scroll to Top