ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ – News Kadaba

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

 

Scroll to Top