ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ – News Kadaba

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ.

ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ.

 

Scroll to Top