ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನ್ಯೂಯಾರ್ಕ್ ಜಿಲ್ಲಾ ನ್ಯಾಯಾಧೀಶರಾಗಿ ಭಾರತೀಯ ಮೂಲದ ಅರುಣ್ ಸುಬ್ರಮಣಿಯನ್ ನೇಮಕ – News Kadaba

ನ್ಯೂಯಾರ್ಕ್ ಜಿಲ್ಲಾ ನ್ಯಾಯಾಧೀಶರಾಗಿ ಭಾರತೀಯ ಮೂಲದ ಅರುಣ್ ಸುಬ್ರಮಣಿಯನ್ ನೇಮಕ

(ನ್ಯೂಸ್ ಕಡಬ)newskadaba.com  ನ್ಯೂಯಾರ್ಕ್, ಮಾ.09. ನ್ಯೂಯಾರ್ಕ್‌ ‌ನ ದಕ್ಷಿಣ ಜಿಲ್ಲೆಯ ಜಿಲ್ಲಾ ನ್ಯಾಯಾಧೀಶರಾಗಿ ಭಾರತೀಯ-ಅಮೆರಿಕನ್ ವಕೀಲ ಅರುಣ್ ಸುಬ್ರಮಣಿಯನ್ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ನ್ಯೂಯಾರ್ಕ್ ನ ಸದರ್ನ್ ಡಿಸ್ಟ್ರಿಕ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಿರುವುದನ್ನ ಯುಎಸ್ ಸೆನೆಟ್ ಮಂಗಳವಾರ ಸಂಜೆ 58-37 ಮತಗಳಿಂದ ದೃಢಪಡಿಸಿದೆ ಎನ್ನಲಾಗಿದೆ.

Scroll to Top