ಇನ್‌ಸ್ಟಾಗ್ರಾಮ್ ಸರ್ವರ್‌ ಡೌನ್‌..!      ➤ 46 ಸಾವಿರಕ್ಕೂ ಅಧಿಕ ಬಳಕೆದಾರರ ಪರದಾಟ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.09. ಮೆಟಾ ಒಡೆತನದ ಇನ್‌ಸ್ಟಾಗ್ರಾಮ್ ಸರ್ವರ್‌ ಡೌನ್‌ ಆಗಿ ಸಾವಿರಾರು ಬಳಕೆದಾರರಿಗೆ ತೊಂದರೆಯುಂಟಾಗಿದೆ ಎಂದು ವರದಿಯಾಗಿದೆ.

ಸರ್ವರ್‌ ಸ್ಥಗಿತ ಟ್ರ್ಯಾಕಿಂಗ್ ವೆಬ್‌ಸೈಟ್ ಡೌನ್‌ ಡಿಟೆಕ್ಟರ್ ವರದಿ ಮಾಡಿರುವ ಪ್ರಕಾರ 46 ಸಾವಿರಕ್ಕೂ ಅಧಿಕ ಬಳಕೆದಾರರಿಗೆ ಇನ್‌ಸ್ಟಾಗ್ರಾಮ್ ಬಳಕೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

 

Scroll to Top