ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಮಾ.09. ಉಳ್ಳಾಲ ತಾಲೂಕಿನ ಪಂಡಿತ್  ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ. 07 ರ ರಾತ್ರಿ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.

ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.

 

Scroll to Top