ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಕ್ರಮ ಚಿನ್ನ ಸಾಗಾಟ ➤ ಏರ್ ಇಂಡಿಯಾ ಸಿಬ್ಬಂದಿಯ ಬಂಧನ – News Kadaba

ಅಕ್ರಮ ಚಿನ್ನ ಸಾಗಾಟ ➤ ಏರ್ ಇಂಡಿಯಾ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕೊಚ್ಚಿ, ಮಾ. 09. ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ವರದಿಯಾಗಿದೆ .

ಬಂಧಿತ ಆರೋಪಿಯನ್ನು ವಯನಾಡು ಮೂಲದ ಶಫಿ ಎಂದು ಗುರುತಿಸಲಾಗಿದೆ. ಈತನಿಂದ 1,487 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಬಹ್ರೇನ್, ಕೋಯಿಕ್ಕೋಡ್ ಹಾಗೂ ಕೊಚ್ಚಿ ನಡುವಿನ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿದ್ದು, ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿರುವುದರ ಕುರಿತು ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು. ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು, ಅಂಗಿಯ ತೋಳುಗಳಿಂದ ಮುಚ್ಚಿ ಗ್ರೀನ್ ಚಾನೆಲ್ ಮೂಲಕ ಆರೋಪಿ ಹಾದುಹೋಗುವ ಪ್ಲಾನ್ ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Scroll to Top