ಕಬ್ಬನ್ ಪಾರ್ಕ್ ನಲ್ಲಿ ಮಾ. 11 ರಿಂದ ಎರಡು ದಿನ ಮಹಿಳಾ ಕ್ರೀಡಾಹಬ್ಬ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ  ತಿಳಿಸಿದ್ದಾರೆ‌.

ಮಹಿಳೆಯರಲ್ಲಿ ಕ್ರೀಡಾ ಉತ್ಸಾಹ  ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆ  ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ “ಮಹಿಳಾ ಕ್ರೀಡಾ ಹಬ್ಬ” ವನ್ನು ಆಯೋಜಿಸಲಾಗುತ್ತಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉದ್ಘಾಟಿಸಲಿದ್ದಾರೆ.

Also Read  ನಿಮ್ಮ ಕುಟುಂಬದಲ್ಲಿ ಸಮಸ್ಯೆಗಳು ಬರಬಾರದು ಎಂದರೆ ತಪ್ಪದೇ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

 

error: Content is protected !!
Scroll to Top