ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಶ್ವದ ಅತಿ ಉದ್ದದ ಪ್ಲಾಟ್ ಫಾರಂ ಶೀಘ್ರದಲ್ಲೇ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ – News Kadaba

ವಿಶ್ವದ ಅತಿ ಉದ್ದದ ಪ್ಲಾಟ್ ಫಾರಂ ಶೀಘ್ರದಲ್ಲೇ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಮಾ. 09. ಶ್ರೀ ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಪಡಿಸಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಲಿದ್ದಾರೆಂದು ತಿಳಿದುಬಂದಿದೆ. ಪ್ರಧಾನಿ ಮೋದಿ ಅವರು ಮಾರ್ಚ್ 12 ರಂದು ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪ್ಲಾಟ್ ಫಾರ್ಮ್’ನ್ನು ಲೋಕಾರ್ಪಣೆಗೊಳಿಸಲಿದ್ದಾರೆಂದು ಹೇಳಲಾಗುತ್ತಿದೆ.

Scroll to Top