H3N2 ವೈರಸ್ ಗೆ ಕರ್ನಾಟಕದಲ್ಲಿ ಮೊದಲ ಬಲಿ ➤ ಆತಂಕದಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 10. H3N​​2 ವೈರಸ್​ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧರೋರ್ವರು ಮೃತಪಟ್ಟಿದ್ದು, ಅದರಂತೆ ರಾಜ್ಯದಲ್ಲಿ H3N​​2 ವೈರಸ್​ಗೆ​​ ಮೊದಲ ಬಲಿಯಾದಂತಾಗಿದೆ.


ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಖಚಿತಪಡಿಸಿದ್ದಾರೆ. ಈಗಾಗಲೇ ರಾಜ್ಯದ ಹಲವೆಡೆ H3N2 ವೈರಸ್ ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಈವರೆಗೆ 6 ಮಂದಿಗೆ H​​3N​​2 ಸೋಂಕು ದೃಢಪಟ್ಟಿದೆ.

Also Read  ➤ ಪುತ್ತೂರಿನ ಹನುಮಗಿರಿಗೆ ಆಗಮಿಸಿದ ಗೃಹಸಚಿವ ಅಮಿತ್‌ ಶಾ

error: Content is protected !!
Scroll to Top