ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು !

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.10. ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ.

ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

 

error: Content is protected !!
Scroll to Top