ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.


ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ.

error: Content is protected !!
Scroll to Top