ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ – News Kadaba

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.


ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ.

Scroll to Top