ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಮಸ್ತ ಪರೀಕ್ಷೆ: ಉಪ್ಪಿನಂಗಡಿ ರೇಂಜ್ ನಲ್ಲಿ ಆದಂ ಶಾಕಿರ್ ಪ್ರಥಮ – News Kadaba

ಸಮಸ್ತ ಪರೀಕ್ಷೆ: ಉಪ್ಪಿನಂಗಡಿ ರೇಂಜ್ ನಲ್ಲಿ ಆದಂ ಶಾಕಿರ್ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಜೂ,17. ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡು ಅಧೀನದಲ್ಲಿ ಮೇ ತಿಂಗಳಿನಲ್ಲಿ ನಡೆದ +2 ಪರೀಕ್ಷೆಯಲ್ಲಿ ಆತೂರು ತದ್ಬೀರುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಆದಂ ಶಾಕಿರ್ ಸುಹೈಬ್ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದು, ಅಲ್ಲದೆ ಅತೀ ಹೆಚ್ಚು ಅಂಕ ಪಡೆದು ಉಪ್ಪಿನಂಗಡಿ ರೇಂಜ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಆದಂ ಶಾಕಿರ್ ಸುಹೈಬ್ 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿಯೂ ವಿಜ್ಞಾನ ವಿಭಾಗದಲ್ಲಿ 96 ಶೇಕಡಾ ಅಂಕದೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರು. ಇವರು ಕೊೖಲ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎ. ಸುಲೈಮಾನ್ ಮತ್ತು ಫಾತಿಮತ್ ಝೊಹರಾ ದಂಪತಿಗಳ ಪುತ್ರ.

Scroll to Top