ಗೋಮಾಂಸ ಸಾಗಾಟದ ಶಂಕೆ ➤ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು

(ನ್ಯೂಸ್ ಕಡಬ)newskadaba.com ಬಿಹಾರ, ಮಾ.10. ಗೋಮಾಂಸ ಸಾಗಾಟದ ಶಂಕೆಯಲ್ಲಿ ಗುಂಪು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಘಟನೆ ಬಿಹಾರದ ಸರಣ್ ಜಿಲ್ಲೆಯಲ್ಲಿ ಸಂಭವಿಸಿದೆ.


ಸಿವಾನ್ ಜಿಲ್ಲೆಯ ಹಸನ್ಪುರ ಪೊಲೀಸ್ ಠಾಣೆಯ ನಿವಾಸಿ ನಶೀಮ್ ಖುರೇಶಿ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಖುರೇಶಿ ಹಾಗೂ ಅವರ ಸೋದರಳಿಯ ರಸೂಲ್ಪುರದ ಮೂಲಕ ಜೋಗಿಯಾ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬ್ಯಾಗ್ನಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ಗ್ರಾಮಸ್ಥರ ಗುಂಪೊಂದು ಅವರನ್ನು ತಡೆದು ನಿಲ್ಲಿಸಿದೆ.ಗೋಮಾಂಸವನ್ನು ತೋರಿಸುವಂತೆ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

Also Read  ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು

 

error: Content is protected !!
Scroll to Top