ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಸ್ಕೂಟರ್, ಮದ್ಯ ಸಹಿತ ಆರೋಪಿ ವಶಕ್ಕೆ – News Kadaba

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಸ್ಕೂಟರ್, ಮದ್ಯ ಸಹಿತ ಆರೋಪಿ ವಶಕ್ಕೆ

crime, arrest, suspected

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 10. ಅಕ್ರಮ ಮದ್ಯ ಮಾರಾಟ ಆಡುವ ದ್ದೇಶದಿಂದ ಸ್ಕೂಟರ್‌ನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯ ಸಹಿತ ಆತನಿಂದ ಮದ್ಯದ ಸ್ಯಾಚೆಟ್‌ಗಳು ಹಾಗೂ ಸ್ಕೂಟರನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಕಳ್ಳಿಗೆ ಗ್ರಾಮದ ಕಲ್ಪನೆ ನಿವಾಸಿ ಮೆಲ್ವಿನ್‌ ರೊಡ್ರಿಗಸ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪಿಎಸ್‌ಐ ರಾಮಕೃಷ್ಣ ಅವರು ನಲ್ಕೆಮಾರ್‌ ಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ಆರೋಪಿಯಿಂದ ಸ್ಕೂಟರ್ ಸಹಿತ 90 ಎಂಎಲ್‌ನ ಎರಡು ಬ್ರಾಂಡ್‌ನ‌ ತಲಾ 48 ಮದ್ಯದ ಸ್ಯಾಚೆಟ್‌ ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top