(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯಡಿ ತಾಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿಯು ಸಭೆ ಮಾ.17ರ ಮಧ್ಯಾಹ್ನ 12.30ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜೆ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಮಾ. 17ರಂದು ತಾಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ
