ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ ➤ ಆರು ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.


ಮುನೇಕೊಳಲು ನಿವಾಸಿ ಸಂತ್ರಸ್ತನಿಗೆ ಕರೆ ಮಾಡಿರುವ ಅಪರಿಚಿತ ಮಹಿಳೆ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಲು ಆಸಕ್ತಿ ಇದೆಯೇ ಎಂದು ಕೇಳಿದ್ದಾಳೆ. ಆನ್ಲೈನ್ ಡೇಟಿಂಗ್ ಆ್ಯಪ್ನ ಚಂದಾದಾರರಾಗಿದ್ದ ವ್ಯಕ್ತಿ, ಆಕೆಯ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ರಾಯಲ್ ಶೆಲ್ಟರ್ಸ್ ಲೇಔಟ್ನಲ್ಲಿರುವ ಮನೆಗೆ ತೆರಳಿದ್ದಾನೆ. ಈ ಸಂದರ್ಭದಲ್ಲಿ ಆಕೆಯ ಮೂವರು ಸಹಚರರು ಮನೆಗೆ ನುಗ್ಗಿ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ.

Also Read  ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು

error: Content is protected !!
Scroll to Top