ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ – News Kadaba

➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮಾ 13. ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಘಟನೆ ಉಪ್ಪಿನಂಗಡಿಯಲ್ಲಿ  ನಡೆದಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಗಳನ್ನು ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್  ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಮರುದಿನ ಹಸೈನಾರ್ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.

Scroll to Top