ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ!

(ನ್ಯೂಸ್ ಕಡಬ) newskadaba.com.ಕೇರಳ. 13. ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ  ಗಾಯಗೊಂಡ ಘಟನೆ ನಡೆದಿದೆ.

ಭಾನುವಾರ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳಗೆ ಬಾಂಬ್ ಸ್ಫೋಟಗೊಂಡಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

error: Content is protected !!

Join the Group

Join WhatsApp Group