ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ! – News Kadaba

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ!

(ನ್ಯೂಸ್ ಕಡಬ) newskadaba.com.ಕೇರಳ. 13. ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ  ಗಾಯಗೊಂಡ ಘಟನೆ ನಡೆದಿದೆ.

ಭಾನುವಾರ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳಗೆ ಬಾಂಬ್ ಸ್ಫೋಟಗೊಂಡಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Scroll to Top