ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು – News Kadaba

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 14. ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ಎಂಬಲ್ಲಿ ವರದಿಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಯ್ಯದ್ದಿ ಎಂಬವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈಕೆ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ ಕುಸಿತ ಸಮಸ್ಯೆ ಉಲ್ಬಣಿಸಿ ನಿಧನ ಹೊಂದಿರುವುದಾಗಿ ತಿಳಿದು ಬಂದಿದೆ.

 

Scroll to Top