(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಮಾ. 24ರಂದು ಜಲ್ಲಾ ಕ್ಷಯ ರೋಗ ದಿನಾಚರಣೆಯನ್ನು ಎಂಆರ್.ಪಿಎಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ. 24ರಂದು ವಿಶ್ವ ಕ್ಷಯ ರೋಗ ದಿನಾಚರಣೆ
