ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರಿನ ಕಸ ನಿರ್ವಹಣೆ, ವಾಹನ ದಟ್ಟಣೆ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಕಳವಳ! – News Kadaba

ಬೆಂಗಳೂರಿನ ಕಸ ನಿರ್ವಹಣೆ, ವಾಹನ ದಟ್ಟಣೆ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಕಳವಳ!

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ. 14.  ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ಅಸಮರ್ಪಕ ಕಸ ನಿರ್ವಹಣೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದು, ಸಮಸ್ಯೆಗಳ ಕುರಿತು ಸರ್ಕಾರ ಕಳವಳ ವ್ಯಕ್ತಪಡಿಸಿದೆ.

ದೆಹಲಿಯಿಂದ ಬೆಂಗಳೂರಿಗೆ ಬಂದಿರುವ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ನಗರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್ ಜೋಶಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಕುಮಾರ್ ನಾಯಕ್, ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Scroll to Top