ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..! – News Kadaba

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

ಬಂಧಿತರನ್ನು ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ್ದ ಇಬ್ಬರನ್ನು ಬಂಧಿಸಿ, ಅವರಿಂದ 3.90 ಲಕ್ಷ ರೂ. ಮೌಲ್ಯದ 13 ಕೆ ಜಿ ಗಾಂಜಾ, 2 ಮೊಬೈಲ್ ಫೋನ್ ಗಳು ಹಾಗೂ 5,610 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top