ಜಮ್ಮು- ಕಾಶ್ಮೀರದ ವಿವಿಧೆಡೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಶ್ರೀನಗರ, ಮಾ. 14. ಭಯೋತ್ಪಾದನೆಗೆ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್, ಪುಲ್ವಾಮಾ, ಅನಂತನಾಗ್ ಮತ್ತು ಶೋಪಿಯಾನ್‌ ಪ್ರದೇಶಗಳಲ್ಲಿ ಶಂಕಿತರ ನಿವಾಸಕ್ಕೆ ಇಂದು ಬೆಳಗ್ಗೆ ದಾಳಿ ಮಾಡಿ ತನಿಖೆ ನಡೆಸಿದ ಘಟನೆ ವರದಿಯಾಗಿದೆ.

ದೇಶದಲ್ಲಿ ಭಯೋತ್ಪಾದಕ ಕೃತ್ಯವೆಸೆಗಲು ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್‌ ಐಎ ಅಧಿಕಾರಿಗಳು ಹಲವೆಡೆ ಹಣದ ಮೂಲವನ್ನು ಹುಡುಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ.

Also Read  ಪಾಲಕ್ಕಾಡ್: ತುತ್ತು ಅನ್ನ ಕದ್ದ ಆರೋಪದಲ್ಲಿ ಆದಿವಾಸಿ ಯುವಕನ ಹೊಡೆದು ಸಾಯಿಸಿದ ಸ್ಥಳೀಯರು ► ಘಟನೆಯ ಸಮಗ್ರ ವರದಿ ಕೇಳಿದ ಕೇಂದ್ರ ಸರಕಾರ

error: Content is protected !!
Scroll to Top