ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟ ಮೆಡಿಕಲ್ ಅಂಗಡಿ ಮಾಲೀಕ – News Kadaba

ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟ ಮೆಡಿಕಲ್ ಅಂಗಡಿ ಮಾಲೀಕ

ನ್ಯೂಸ್ ಕಡಬ) newskadaba.com. ಹಾಸನ .ಮಾ 14.  ಅಂಗಡಿ ಮುಂಭಾಗದಲ್ಲಿ ಕುಳಿತು ಪೋನ್  ನಲ್ಲಿ ಮಾತನಾಡುತ್ತಿರುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. 40 ವರ್ಷದ ವಿರೂಪಾಕ್ಷ ಹೃದಯಾಘಾತಕ್ಕೊಳಗಾದ ವ್ಯಕ್ತಿ.

ಹೊಳೆನರಸೀಪುರ ಪಟ್ಟಣದ ಅರಣ್ಯ ಕಛೇರಿ ಬಳಿಯ ಅಂಗಡಿಯೊಂದರಲ್ಲಿ ಈ ಘಟನೆ ಸಂಭವಿಸಿದೆ. ವಿರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತುಕೊಂಡು ಮೊಬೈಲ್​ನಲ್ಲಿ ಫೋನ್ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ನೋಡು ನೋಡುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಹೋಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ ಮೆಡಿಕಲ್ ನಡೆಸುತ್ತಿದ್ದರು. ಎಂದು ತಿಳಿದು ಬಂದಿದೆ.

Scroll to Top