ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಧುವಿಗೆ ಪಿಯುಸಿಯಲ್ಲಿ ಕಡಿಮೆ ಅಂಕ ➤ಮದುವೆ ಮುರಿದುಕೊಂಡ ವರ – News Kadaba

ವಧುವಿಗೆ ಪಿಯುಸಿಯಲ್ಲಿ ಕಡಿಮೆ ಅಂಕ ➤ಮದುವೆ ಮುರಿದುಕೊಂಡ ವರ

(ನ್ಯೂಸ್ ಕಡಬ) newskadaba.com. ಉತ್ತರ ಪ್ರದೇಶ.  ಮಾ 14.  ವಧು 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ.

ಉತ್ತರ ಪ್ರದೇಶದ ಕನೌಜ್ ನಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ವಧು 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ವಧುವನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಪೊಲೀಸರು ಎರಡು ಕುಟುಂಬಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಪ್ರಕರಣ ಬಗ್ಗೆ ಕಾರಣವನ್ನು ಪತ್ತೆ ಮಾಡಿದ್ದಾರೆ.

Scroll to Top