ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್ – News Kadaba

ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ)newskadaba.com ಧಾರವಾಡ, ಮಾ.14. ರಾಷ್ಟೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಪಡಿತರ ಫಲಾನುಭವಿಗಳಿಗೆ ಮಾರ್ಚ್-2023ನೇ ಮಾಹೆಯಲ್ಲಿ ಆಹಾರಧಾನ್ಯ ವಿತರಣೆಯನ್ನು ಮಾಡಲಾಗುತ್ತದೆ ಎಂದು ವರದಿಯಾಗಿದೆ.


ಎನ್ಎಫ್ಎಸ್ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 35 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 6 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.

Scroll to Top