(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 14. ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸುಳ್ಯದ ಅರಂತೋಡು ಸಮೀಪ ಸಂಭವಿಸಿದೆ. ಪಿಕಪ್ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಸುಳ್ಯ: ವಿದ್ಯುತ್ ಕಂಬಕ್ಕೆ ಪಿಕಪ್ ಢಿಕ್ಕಿ
By
News Kadaba Desk
/ March 14, 2023
